Victim

Crime news : ಶ್ರದ್ಧಾಳ ಬರ್ಬರ ಹತ್ಯೆ ಮಾಸೋ ಮುನ್ನವೇ ಅದೇ ರೀತಿಯಲ್ಲಿ ನಡೆಯಿತು ಇನ್ನೊಂದು ಪ್ರಕರಣ | ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಪ್ರಕರಣ!

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಕರ್ (Shraddha Walker) ಭೀಕರ ಹತ್ಯೆಯ ಕರಳತೆ ಮಾಸುವ ಮುನ್ನವೇ ಮತ್ತೊಂದು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಶ್ರದ್ದಾ ಕೊಲೆ ಪ್ರಕರಣ ರಾಷ್ಟ್ರ ರಾಜಧಾನಿ (National Capital) ದೆಹಲಿ (Delhi) ಮಾತ್ರವಲ್ಲ ಇಡೀ ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದೆ.ಈ ನಡುವೆ ದೆಹಲಿಯಲ್ಲೇ ಇದೇ ರೀತಿಯ ಮತ್ತೊಂದು ಹತ್ಯೆ ಪ್ರಕರಣ (Murder Case) ನಡೆದಿದ್ದು, ಕೆಲವೊಂದು ಭೀಕರ ಕೃತ್ಯ ಎಷ್ಟರಮಟ್ಟಿಗೆ ನಡುಕ ಹುಟ್ಟಿಸುತ್ತದೋ ಹಾಗೆಯೆ ಮತ್ತೊಬ್ಬರಿಗೆ ಅನುಕರಣೆ ಮಾಡಲು ದೊರೆಯುವ ಅಸ್ತ್ರದಂತೆ ಬಳಸಿಕೊಳ್ಳುತ್ತಿರುವ …

Crime news : ಶ್ರದ್ಧಾಳ ಬರ್ಬರ ಹತ್ಯೆ ಮಾಸೋ ಮುನ್ನವೇ ಅದೇ ರೀತಿಯಲ್ಲಿ ನಡೆಯಿತು ಇನ್ನೊಂದು ಪ್ರಕರಣ | ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಪ್ರಕರಣ! Read More »

Shocking News : ಸತ್ತ ತಂದೆಯನ್ನು ಬದುಕಿಸಲು 2 ತಿಂಗಳ ಮಗೂನ ಬಲಿ ಕೊಡಲು ಹೊರಟ ಮಹಿಳೆ | ಮಗು ಏನಾಯ್ತು?

ಜನರಲ್ಲಿ ನಂಬಿಕೆಗಳಿಗಿಂತ ಹೆಚ್ಚಾಗಿ ಮೂಡನಂಬಿಕೆಗಳು ಹೆಚ್ಚುತ್ತಿದ್ದು, ಅದರಲ್ಲೂ ನರಬಲಿಯ ಪ್ರಕರಣಗಳು ವರದಿಯಾಗುತ್ತಿವೆ.ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಸಂಗತಿ ಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ಸತ್ತಿರುವ ತನ್ನ ತಂದೆಯನ್ನು ಮರಳಿ ಕರೆತರುವ ವಿಲಕ್ಷಣ ಪ್ರಯತ್ನದಲ್ಲಿ, ನವಜಾತ ಮಗುವನ್ನು ಅಪಹರಿಸಿ ಬಲಿ ನೀಡಲು ಮುಂದಾಗಿದ್ದ ಅಚ್ಚರಿಯ ಹಾಗೂ ಆಘಾತಕಾರಿ ಪ್ರಕರಣ ವರದಿಯಾಗಿದೆ. ಆಗ್ನೇಯ ದೆಹಲಿಯ ಈಸ್ಟ್ ಆಫ್ ಕೈಲಾಶ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಆರೋಪಿತ ಮಹಿಳೆ, ನವಜಾತ ಶಿಶುವನ್ನು ಬಲಿ ಮಾಡುವ ಮೂಲಕ ತನ್ನ ಸತ್ತ ತಂದೆಯನ್ನು ಬದುಕಿಸಬಹುದು …

Shocking News : ಸತ್ತ ತಂದೆಯನ್ನು ಬದುಕಿಸಲು 2 ತಿಂಗಳ ಮಗೂನ ಬಲಿ ಕೊಡಲು ಹೊರಟ ಮಹಿಳೆ | ಮಗು ಏನಾಯ್ತು? Read More »

ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ | ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು – ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಎಲ್ಲೆಡೆ ಸಂಚಲನ ಮೂಡಿಸಿದ್ದ ಮುರುಘಾ ಶ್ರೀ ಗಳ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದ ಪರಿಣಾಮ ಪೋಲಿಸ್ ದೂರು ದಾಖಲಾಗಿ ಶ್ರೀಗಳನ್ನು ಬಂಧಿಸಿ ತನಿಖೆ ಭಾಗಶಃ ಪೂರ್ಣಗೊಂಡಿದೆ. ಏನೂ ಅರಿಯದ ಅಪ್ರಾಪ್ತ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಂಧನಕ್ಕೆ ಒಳಗಾಗಿರುವ ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಉಡುಪಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಶ್ರೀಗಳ ನಡೆಯನ್ನು ಖಂಡಿಸಿದ್ದಾರೆ. ಚಿತ್ರದುರ್ಗದ …

ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ | ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು – ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Read More »

error: Content is protected !!
Scroll to Top