ಸೋಮವಾರ, 26 ಅಕ್ಟೋಬರ್ 2026
Trending

Vidana parishath

latest

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ದ ದೂರು ದಾಖಲು

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ ಗುಡಿಸಲಮನಿ ಅವರ ದೂರು ಆಧರಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮುಗದ ಗ್ರಾಮದ…