ಶಿರೂರು: ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ !! ಮಹಿಳೆ ಸಹಿತ ಮೂವರ ದುರ್ಮರಣ-ಭೀಕರ ಘಟನೆಯ ದೃಶ್ಯ ಸಿಸಿ ಟಿವಿ ಯಲ್ಲಿ ಸೆರೆ
ಉಡುಪಿ:ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದು, ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಅನುವು…










