ಸ್ನಾನದ ವಿಡಿಯೋ ಚಿತ್ರೀಕರಣ ಮಾಡಿ ಲೈಂಗಿಕ ಕ್ರಿಯೆಗೆ ಒತ್ತಾಯ; ಕಾಲೇಜು ವಿದ್ಯಾರ್ಥಿಯ ಹತ್ಯೆ ಮಾಡಿದ ದಂಪತಿ
ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ವಿಡಿಯೋ ಮಾಡಿ ವಿವಾಹಿತ ಮಹಿಳೆಯನ್ನು ಬೆದರಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದನೆಂಬ ಆರೋಪದ ಹಿನ್ನೆಲೆಯಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ದಂಪತಿ ಕೊಲೆ ಮಾಡಿರುವ ಘಟನೆ ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಕಲೋಲ್ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೀಡಾದ…










