Browsing Tag

Vidhan Parishad election

ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣಾ ಕಣ | ಶತಾಯಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಅಭ್ಯರ್ಥಿಗಳಿಂದ…

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣಾ ಕಣ ರಂಗೇರಿದೆ. ಶತಾಯಗತಾಯ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಅಭ್ಯರ್ಥಿಗಳು ಮತದಾರರ ಓಲೈಕೆಗಾಗಿ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಜಿದ್ದಾಜಿದ್ದಿಗೆ ಬಿದ್ದಂತೆ ಮತಕ್ಕೂ ಬೆಲೆ ನಿಗದಿ ಮಾಡುತ್ತಿದ್ದು, ಮತಗಳ ಬೆಲೆ ಗಗನಮುಖಿಯಾಗಿದೆ.ಒಂದೊಂದು