ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ | ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 3 ಸಾವಿರದಿಂ 11 ಸಾವಿರ ವಿದ್ಯಾರ್ಥಿವೇತನ

ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ. ಕೆಲವು ಸೌಲಭ್ಯಗಳನ್ನು ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದೆ. ಹಾಗಾಗಿ ರಾಜ್ಯದ ಹಳದಿ ಬೋರ್ಡ್‌ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ಮೆಟ್ರಿಕ್‌ ನಂತರದ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು ‘ವಿದ್ಯಾನಿಧಿ’ ಯೋಜನೆಯಲ್ಲಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಸಂಕಷ್ಟ ಎದುರಾಗದಂತೆ ರಾಜ್ಯದ ಹಳದಿ ಬೋರ್ಡ್‌ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ಮೆಟ್ರಿಕ್‌ ನಂತರದ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು ‘ವಿದ್ಯಾನಿಧಿ’ ಯೋಜನೆ ಮತ್ತು ಆರೋಗ್ಯ ಸೌಲಭ್ಯದ ಅನುಷ್ಠಾನಕ್ಕೆ …

ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ | ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 3 ಸಾವಿರದಿಂ 11 ಸಾವಿರ ವಿದ್ಯಾರ್ಥಿವೇತನ Read More »