Breaking Entertainment News Kannada
Rashmika -Vijay Deverakonda: ರಶ್ಮಿಕಾ-ವಿಜಯ್ ಡೇಟಿಂಗ್ ಗೆ ಪ್ರೂಫ್ ಕೊಟ್ಟ ಫ್ಯಾನ್ಸ್!
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರ ನಡುವೆ ಲವ್ ಕಹಾನಿ ನಡೆಯುತ್ತಿದೆ ಎಂಬ ಸುದ್ದಿ ವರ್ಷಗಳಿಂದಲೂ ಹರಿದಾಡುತ್ತಿದೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರ ನಡುವೆ ಲವ್ ಕಹಾನಿ ನಡೆಯುತ್ತಿದೆ ಎಂಬ ಸುದ್ದಿ ವರ್ಷಗಳಿಂದಲೂ ಹರಿದಾಡುತ್ತಿದೆ.
ವಿಜಯ್ ದೇವರಕೊಂಡ ಅವರ ಬರ್ತ್ಡೇ (Vijay Deverakonda birthday). ಈ ಪ್ರಯುಕ್ತ ಅವರ ಸಿನಿಮಾದ (Vijay Deverakonda Movie) ಹಾಡು ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.