ಉದ್ಯಮಿ ವಿಜಯ್ ಮಲ್ಯಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ ಸುಪ್ರೀಂ ಕೋರ್ಟ್!!!

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ ಆರೋಪದಡಿ ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದ್ದು, ಈ ಪ್ರಕರಣದಲ್ಲಿ ಶಿಕ್ಷೆ ಅತ್ಯಗತ್ಯ. ಮಲ್ಯ ಯಾವುದೇ ಪಶ್ಚಾತ್ತಾಪ ತೋರಿಸಲಿಲ್ಲ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಲಯ ಪೀಠ ಹೇಳಿದೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ …

ಉದ್ಯಮಿ ವಿಜಯ್ ಮಲ್ಯಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ ಸುಪ್ರೀಂ ಕೋರ್ಟ್!!! Read More »