Vikas college

ಮಂಗಳೂರು: ಹಾಸ್ಟೆಲ್ ನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಪತ್ತೆ | ಕಾರಣ ಬಿಚ್ಚಿಟ್ಟ ವಿದ್ಯಾರ್ಥಿನಿಯರು

ಮಂಗಳೂರು : ತಾಲೂಕಿನ ನಗರದ ಪದವಿ ಪೂರ್ವ ಕಾಲೇಜೊಂದರ ಮೂವರು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದೇ ಈ ನಾಪತ್ತೆ ಪ್ರಕರಣಕ್ಕೆ ಕಾರಣ ಎಂದು ಗೊತ್ತಾಗಿದೆ. ಮೇರಿಹಿಲ್‌ನಲ್ಲಿರುವ ಕಾಲೇಜಿನ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ವಿದ್ಯಾರ್ಥಿಗಳು ಕಾರಣ ಬಿಚ್ಚಿಟ್ಟಿದ್ದಾರೆ. ಮಂಗಳೂರು ದಕ್ಷಿಣ ಎಸಿಪಿ ದಿನಕರ ಶೆಟ್ಟಿ ನೇತೃತ್ವದ ಪೊಲೀಸರ ತಂಡವು ಚೆನ್ನೈಗೆ ತೆರಳಿ, ವಿದ್ಯಾರ್ಥಿನಿಯರನ್ನು ಅವರ ಪೋಷಕರ ಜೊತೆ ಮಂಗಳೂರಿಗೆ ಕರೆ ತಂದಿದೆ. ‘ಈ ಮೂವರು …

ಮಂಗಳೂರು: ಹಾಸ್ಟೆಲ್ ನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಪತ್ತೆ | ಕಾರಣ ಬಿಚ್ಚಿಟ್ಟ ವಿದ್ಯಾರ್ಥಿನಿಯರು Read More »

ಮಂಗಳೂರು : ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣ : ಮೂರು ವಿದ್ಯಾರ್ಥಿನಿಯರು ಪತ್ತೆ

ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಕಿಟಕಿ ಮುರಿದು ಬುಧವಾರ ಮುಂಜಾನೆ 3-30ರ ವೇಳೆಗೆ ಪರಾರಿಯಾಗಿದ್ದ ಘಟನೆಯೊಂದು ನಡೆದಿದ್ದು, ಈಗ ಪೊಲೀಸರ ತನಿಖೆಯ ಪ್ರಕಾರ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣದ ಮೂಲಕ ಕೊಯಮುತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ನಂತರ ವಿದ್ಯಾರ್ಥಿನಿಯರ ಪೋಷಕರೊಂದಿಗೆ ಕೊಯಮುತ್ತೂರಿಗೆ ತೆರಳಿದ್ದರು. ಅಲ್ಲದೆ ಮಂಗಳೂರು ಪೊಲೀಸರು ಚೆನ್ನೈಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಅನುಮಾನಾಸ್ಪದವಾಗಿ …

ಮಂಗಳೂರು : ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣ : ಮೂರು ವಿದ್ಯಾರ್ಥಿನಿಯರು ಪತ್ತೆ Read More »

error: Content is protected !!
Scroll to Top