ಶನಿವಾರ, 24 ಅಕ್ಟೋಬರ್ 2026

vikramaditya singh

National

Congress : ಪಕ್ಷ ಭಹಿಷ್ಕರಿಸಿದ್ರೂ ಅಯೋಧ್ಯೆಯ ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಸಚಿವ !!

Congress : ಅಯೋಧ್ಯೆಯಲ್ಲಿ(Ayodhya) ರಾಮನ ಪ್ರಾಣ ಪ್ರತಿಷ್ಠಾಪನೆ ನಡೆದಿರುವುದು ಕೋಟ್ಯಾಂತರ ಹಿಂದೂಗಳ ಕನಸು ನೆರವೇರಿಸದಂತಾಗಿದೆ. ಈ ದಿನಕ್ಕಾಗಿ ಅದೆಷ್ಟು ಜೀವಗಳು ಕಾದು ಕುಳಿತಿದ್ದವೋ ತಿಳಿಯದು. ಇಂದು ಎಷ್ಟು ಜೀವಗಳು ಆನಂದ ಭಾಷ್ಪ ಸುರಿಸಿದ್ದಾವೋ ತಿಳಿಯದು. ಒಟ್ಟಿನಲ್ಲಿ ಎಲ್ಲೆಡೆ ಸಂಭ್ರಮ,…