News
Jharkhand: ಮದುವೆ ಬೇಡ ಅಂದದಕ್ಕೆ ಯುವತಿಯ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ!
ಯುವತಿ ಮದುವೆಯಾಗಲು ಒಪ್ಪಿಲ್ಲ ಎನ್ನುವ ಕಾರಣಕ್ಕೆ ಆಕೆಯ ತಲೆ ಕೂದಲು ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.