ದೇವರ ಪವಾಡ ??| ತಾನಾಗಿಯೇ ಒಡೆಯುತ್ತೆ ತೆಂಗಿನಕಾಯಿ !

ದೇವರ ಮೇಲಿನ ನಂಬಿಕೆ ಎಲ್ಲರಿಗೂ ಒಂದೇ. ಆದರೆ ಪೂಜಿಸುವ ವಿಧಾನಗಳು ವಿಭಿನ್ನ ಆಗಿರಬಹುದು ಅಷ್ಟೇ. ದೇವರನ್ನು ಹೀಗೆಯೇ ಪೂಜಿಸಬೇಕು ಎಂದು ದೇವರೇ ಬಂದು ಹೇಳದಿದ್ದರೂ ಸಹ ಅನಾಧಿಕಾಲದಿಂದ ಬಂದ ಸಂಪ್ರದಾಯ ಪದ್ಧತಿಗಳ ಆಧಾರದಲ್ಲಿ ಇಂದಿನ ಪೀಳಿಗೆಯವರು ದೇವರ ಪೂಜೆಗಳನ್ನು ಮಾಡುವುದು ರೂಢಿ ಆಗಿದೆ. ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ತೆಂಗಿನಕಾಯಿಯನ್ನು ಕೊಟ್ಟರೆ ಪೂಜಾರಿಗಳು ಕಲ್ಲಿನ ಮೇಲೆ ಒಡೆದು, ಎರಡು ಹೋಳು ಮಾಡಿ, ದೇವರಿಗೆ ಅರ್ಪಿಸಿ, ವಾಪಸ್ ಕೊಡುತ್ತಾರೆ ಆದರೆ, ಈ ದೇವಸ್ಥಾನದಲ್ಲಿ ತೆಂಗಿನಕಾಯಿಯನ್ನು ದೇವರ ಮುಂದೆ ಇಡಲಾಗುತ್ತದೆ. ವಾಪಸ್ ಕೊಡುವಾಗ …

ದೇವರ ಪವಾಡ ??| ತಾನಾಗಿಯೇ ಒಡೆಯುತ್ತೆ ತೆಂಗಿನಕಾಯಿ ! Read More »