Crime News: ಪತಿಯನ್ನು ಕೊಲ್ಲಲು ಎರಡೆರಡು ಪ್ಲಾನ್ ! ಬದುಕುಳಿದ ಪತಿಯನ್ನು ಕೊನೆಗೂ ಭೀಕರವಾಗಿ ಕೊಂದ ಪತ್ನಿ!
Crime News: ಗೆಳೆಯನ ಜೊತೆ ಸೇರಿಕೊಂಡು ಅಪಘಾತ ನಡೆಸಿ ಪತಿಯನ್ನು ಕೊಲ್ಲುವ ಮೊದಲ ಯತ್ನ ವಿಫಲವಾದ ನಿಟ್ಟಿನಲ್ಲಿ ಕೊನೆಗೆ ಗೆಳೆಯನ ಜೊತೆ ಸೇರಿಕೊಂಡು ಗುಂಡು ಹಾರಿಸಿ ಪತಿಯನ್ನು ಹತ್ಯೆಗೈದ ಭಯಾನಕ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ.