Vinod Kambli : ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ! ಎಫ್‌ಐ ಆರ್ ದಾಖಲು…
ಕ್ರಿಕೆಟ್ ಎಂಬ ಮಾಂತ್ರಿಕ ಲೋಕದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ವಿನೋದ್ ಕಾಂಬ್ಳಿ (Vinod Kambli) ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ವಿನೋದ್ ಕಾಂಬ್ಳಿ 1990 ರ ದಶಕದಲ್ಲಿ ಭಾರತ ತಂಡದಲ್ಲಿ ಸ್ಥಾನ ಗಳಿಸಿಕೊಂಡಿದ್ದು ದೀರ್ಘಕಾಲದವರೆಗೆ ತಂಡದ ಭಾಗವಾಗಿ!-->…