Accident
ಮಡಿಕೇರಿ: ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್
ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಇಳಿಸಿ ವಾಪಾಸು ತೆರಳುವ ಸಂದರ್ಭದಲ್ಲಿ ಈ ಘಟನೆ…


