‘ವಿಜಯೇಂದ್ರನನ್ನು ಕಿತ್ತು ಬಿಸಾಕಿ’- ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್
ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಕೆಳಗಿಳಿಸಲು ಡಿವಿ ಸದಾನಂದ ಗೌಡ ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ಬಿಜೆಪಿ ಪಾಳಯದಲ್ಲಿ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವವರ…



