ಅಕ್ರಮ ಸಂಬಂಧ ಆರೋಪ | ದಂಪತಿಗಳ ಚಪ್ಪಲಿ ಹಾರ ಹಾಕಿ, ಮೂತ್ರ ವಿಸರ್ಜನೆ ಮಾಡಿ ಅವಮಾನ!
ಮನುಷ್ಯನ ಅಟ್ಟಹಾಸ ಮಿತಿಮೀರುತ್ತಿದೆ. ಇತ್ತೀಚಿಗೆ ಮನುಷ್ಯರು ಪ್ರಾಣಿಗಳಿಗಿಂತ ಕಡೆಯಾಗಿ ವರ್ತಿಸುತ್ತಿರುವುದನ್ನು ನೋಡಿದ್ದೇವೆ ಮತ್ತು ಕೇಳಿದ್ದೇವೆ. ಹಾಗೆಯೇ ಜೋಡಿಯೊಂದು ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಇಬ್ಬರ ನಡುವೆ ಅಕ್ರಮ ಸಂಬಂಧ ಇದೆ ಅಂತ ಆರೋಪಿಸಿ ರಾಜಸ್ಥಾನದ 'ಖಾಪ್' ಪಂಚಾಯತ್!-->…