BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯದವರಿಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಈ ದಾಖಲೆ ಸಲ್ಲಿಸಿ
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ.
ಹೌದು!!. ಅಮೃತ ಜ್ಯೋತಿ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗೆ!-->!-->!-->…