ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ನಿರ್ಬಂಧ : ಗೃಹ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ
ಇಂಟರ್ನೆಟ್ ಇಲ್ಲದಿದ್ದರೆ ಯಾವುದೂ ನೆಟ್ಟಗಿಲ್ಲ ಅಂತೆನಿಸುವುದು ಸಹಜ. ಸುಲಭದಲ್ಲಿ ಕೆಲವೇ ನಿಮಿಷಗಳಲ್ಲಿ ಆಗಬಹುದಾದ ಅದೆಷ್ಟೋ ಕೆಲಸಗಳಿಗೂ ಗಂಟೆಗಟ್ಟಲೆ ಸಮಯ ಬೇಕಾಗಬಹುದು.
ಅಂಥದೊಂದು ಪರಿಸ್ಥಿತಿ ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳ ಜನರು ಮುಂದಿನ ಕೆಲವು ದಿನಗಳವರೆಗೆ ಎದುರಿಸಬೇಕಾಗಿದೆ.!-->!-->!-->…