ಮಗನ ಸಾವಿನ ಸುದ್ದಿ ಕೇಳಿ, ತಾಯಿಯೂ ನಿಧನ |ಸಾವಿನಲ್ಲೂ ಒಂದಾದ ಕರುಳಬಳ್ಳಿಯ ಬಾಂಧವ್ಯ
ಮಂಡ್ಯ: ದಿಢೀರನೆ ಮಗನ ಸಾವಿನ ಸುದ್ದಿ ಕೇಳಿದ ತಾಯಿ ಕೂಡ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ನಡೆದಿದೆ.
ಕುಶಾಲ್ (45) ಎಂಬುವರು ಮೃತ ಮಗನಾಗಿದ್ದು, ನಿನ್ನೆ ಗ್ರಾಮದ ತಮ್ಮ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಇದ್ದಕ್ಕಿದ್ದಂತೆ!-->!-->!-->…