ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟನೆಂದು ಅಂತ್ಯ ಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು|ಇನ್ನೇನು ಚಿತೆಗೆ ಬೆಂಕಿ…
ಕಾಸರಗೋಡು: ವ್ಯಕ್ತಿ ಒಬ್ಬರು ಅಸೌಖ್ಯದ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಇನ್ನೇನು ಅಂತಿಮ ಕಾರ್ಯ ನಡೆಯಬೇಕು ಅನ್ನುವಷ್ಟರಲ್ಲಿ ಆತ!-->…