ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡಾಂಬರು ರಸ್ತೆ | ಬರಿಗೈಯಲ್ಲಿ ಕಿತ್ತು ಹಾಕಿದ ವ್ಯಕ್ತಿ | ವೀಡಿಯೊ ವೈರಲ್!

ಸರ್ಕಾರ ಎಷ್ಟೇ ಸೌಲಭ್ಯ ಒದಗಿಸಿದರು ಒಂದಲ್ಲಾ ಒಂದು ತಪ್ಪು ಸಾರ್ವಜನಿಕರು ಕಂಡು ಹಿಡಿಯುತ್ತಾರೆ. ಕೆಲವೊಮ್ಮೆ ಯಾರಿಂದ ಯಾವ ತಪ್ಪು ನಡೆಯುತ್ತಿದೆ ಎಂದು ಕಂಡು ಹಿಡಿಯಲು ಸಹ ಸಾಧ್ಯ ಆಗುತ್ತಿಲ್ಲ. ಹೌದು ಕೆಲವೊಂದು ಬಾರಿ ಸರ್ಕಾರದ ಭ್ರಷ್ಟ ವ್ಯವಸ್ಥೆಗೆ ಪರಿಹಾರ ಏನು ಎಂಬುದೇ ಗೊಂದಲವಾಗಿದೆ. ಹೌದು ಹೊಸದಾಗಿ ನಿರ್ಮಾಣ ಮಾಡುತ್ತಿರುವ ಇನ್ನೂ ಪೂರ್ತಿಯಾಗದ ಡಾಂಬರು ರಸ್ತೆಯನ್ನು ವ್ಯಕ್ತಿಯೊಬ್ಬ ಬರಿಗೈಯಲ್ಲಿ ಕಿತ್ತು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆದ ಬಳಿಕ ಆಮ್ ಆದ್ಮ ಪಕ್ಷ …

ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡಾಂಬರು ರಸ್ತೆ | ಬರಿಗೈಯಲ್ಲಿ ಕಿತ್ತು ಹಾಕಿದ ವ್ಯಕ್ತಿ | ವೀಡಿಯೊ ವೈರಲ್! Read More »