Crime
Bengaluru: ಬೆಂಗಳೂರು ಬೈಕ್ ಸ್ಟಂಟ್ ವಿಡಿಯೋ ವೈರಲ್ : ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಬೆಂಗಳೂರು ಟ್ರಾಫಿಕ್ ಪೊಲೀಸರು
ಇಬ್ಬರು ಯುವಕರು ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ, ಟ್ರಾಫಿಕ್ ನಡುವೆ ಬೈಕ್ ಸಾಹಸ ಪ್ರದರ್ಶಿಸುತ್ತಿರುವ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇಬ್ಬರು ಯುವಕರು ಅಪಾಯಕಾರಿ ವೀಲಿಂಗ್’ ಪ್ರದರ್ಶಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಎಕ್ಸ್ ಬಳಕೆದಾರರೊಬ್ಬರು ಅಪ್ಲೋಡ್ ಮಾಡಿದ…

