ಶನಿವಾರ, 24 ಅಕ್ಟೋಬರ್ 2026

viramangala

News

Puttur: ಅಧ್ಯಾಪಕರ ಸಹಕಾರಿ ಸಂಘ ನಿ. ವಿಟ್ಲ ಇದರ ಮಹಾಸಭೆಯಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ತಾರಾನಾಥ ಸವಣೂರು ಇವರಿಗೆ *ಗೌರವ ಸನ್ಮಾನ*

Puttur: ಅಧ್ಯಾಪಕರ ಸಹಕಾರಿ ಸಂಘ ನಿ. ವಿಟ್ಲ ಇದರ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿಎಂಶ್ರೀ ಶಾಲಾ ಮುಖ್ಯಗುರು ತಾರಾನಾಥ ಸವಣೂರು ಇವರಿಗೆ ಗೌರವ ಸನ್ಮಾನವು ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.…