ಶನಿವಾರ, 24 ಅಕ್ಟೋಬರ್ 2026

Virat And Anushka intresting news

Breaking Entertainment News Kannada

Virat And Anushka: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಂಗ್​ ಕೊಹ್ಲಿ-ಅನುಷ್ಕಾ ದಂಪತಿ

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ(virat kohli) ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ(anushka sharma) ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ