News
Virat Kohli Retirement: ರೋಹಿತ್ ನಂತರ ‘ವಿರಾಟ್’ ಕ್ರಿಕೆಟ್‌ನಿಂದ ನಿವೃತ್ತಿ, ಕೊಹ್ಲಿ ಟೆಸ್ಟ್‌ಗೆ ವಿದಾಯ
Virat Kohli Retirement: ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಕೊಹ್ಲಿ ಅವರು 2025 ರ ಮೇ 12 ರ ಸೋಮವಾರ ಬೆಳಿಗ್ಗೆ 11:43 ಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವ ಬಗ್ಗೆ ಮಾಹಿತಿ ನೀಡಿದರು.

