ಸೋಮವಾರ, 26 ಅಕ್ಟೋಬರ್ 2026
Trending

Vishwanath Shetty

Business

Vishwanath Shetty: ಮಂಗಳೂರು ಹಣಕಾಸು ವಂಚನೆ: ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಬಂಧನ

ವಂಚನೆ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಅವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.