ಬಿಜೆಪಿ ಶಾಸಕ, ವಿಧಾನ ಪರಿಷತ್ ನ ಉಪಸಭಾಪತಿಯಾದ ಆನಂದ ಮಾಮನಿ ವಿಧಿವಶ

ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿಯಾದ ಆನಂದ ಮಾಮನಿ (56) ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ,ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ತಡರಾತ್ರಿಯ ವೇಳೆ ಅಸುನೀಗಿದ್ದಾರೆ. ಆನಂದ ಯಾನೆ ವಿಶ್ವನಾಥ ಚಂದ್ರಶೇಖರ್ ಮಾಮನಿ ಇವರು ಬೆಳಗಾವಿ ಜಿಲ್ಲೆಯ ಸವದತ್ತಿ ಎಂಬಲ್ಲಿ ಜನವರಿ 18, 1966 ರಲ್ಲಿ ಜನಿಸಿದರು. ಇವರ ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ ಮತ್ತು ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ ಲಿಂಗಾಯತ ಸಮುದಾಯದವರಾದ ಇವರು ಸವದತ್ತಿಯ …

ಬಿಜೆಪಿ ಶಾಸಕ, ವಿಧಾನ ಪರಿಷತ್ ನ ಉಪಸಭಾಪತಿಯಾದ ಆನಂದ ಮಾಮನಿ ವಿಧಿವಶ Read More »