ಗಮನಿಸಿ ಸಾರ್ವಜನಿಕರೇ, ನ.11 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ | ಈ ರಸ್ತೆಗಳು ಬಂದ್ ,ಪರ್ಯಾಯ ವ್ಯವಸ್ಥೆ ಏನು?

ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಅವರು ಬೆಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆ ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಬೆಳಿಗ್ಗೆ 8ರಿಂದ ಮದ್ಯಾಹ್ನ 2ರವರೆಗೆ ಕೆಳಕಂಡ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬಂದ್ ಇರಲಿದೆ. ಬಂದ್ ಇರುವ ರಸ್ತೆಗಳು ಪರ್ಯಾಯ ಮಾರ್ಗ: