Crime
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ, ಚೂರಿ ಇರಿತ
ವಿಟ್ಲ: ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಇರಿತಕ್ಕೊಳಗಾದ ಘಟನೆ ವಿಟ್ಲದ ಐಟಿಐ ತರಗತಿ ಒಳಗಡೆ ನಡೆದಿದೆ. ಚೂರಿ ಇರಿತದಿಂದ ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (18) ಮತ್ತು ಮಂಜೇಶ್ವರ ದೈಗೋಲಿ…

