ಶನಿವಾರ, 24 ಅಕ್ಟೋಬರ್ 2026

Vittla

ದಕ್ಷಿಣ ಕನ್ನಡ

Vittla: ವಿಟ್ಲ: 14 ಪ್ರಕರಣದ ಆರೋಪಿ ಹಾಸನದ ಆಲೂರು ಠಾಣೆಗೆ ಗಡಿಪಾರು!

Vittla: ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ಮನೆ ನಿವಾಸಿ ಗಣೇಶ @ ಗಣೇಶ ಪೂಜಾರಿ ವಿರುದ್ಧ ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು ಸೇರಿದಂತೆ ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಗಳಲ್ಲಿ ಒಟ್ಟು…

Death

Vittla: ವಿಟ್ಲ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ; ವಿಟ್ಲ ಮಂಗಳೂರು ರಸ್ತೆ ಬಂದ್

Vittla: ವಿಟ್ಲ ಮಂಗಳೂರು ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬುಧವಾರ ಆಕಸ್ಮಿಕವಾಗಿ ಕಾಣಿಸಿಕೊಂಡ ಭೀಕರ ಬೆಂಕಿಯು ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಸಂತೋಷ್ ಕುಮಾರ್ ಕೊಡಂಗೆ ಅವರ ಮಾಲಕತ್ವದ ಇಲೆಕ್ಟ್ರಾನಿಕ್ಸ್…

Crime

Vittla: ವಿಟ್ಲ: ಎಟಿಎಂ ಕಾರ್ಡ್ ಅದಲು ಬದಲು ಮಾಡಿ ಮಹಿಳೆ ಖಾತೆಯಿಂದ ಲಕ್ಷಕ್ಕೂ ಅಧಿಕ ಹಣ ಸ್ವಾಹ

Vittla: ಅಪರಿಚಿತ ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬರಿಂದ ಎಟಿಎಂ ಕಾರ್ಡ್ ಪಡೆದು ಲಕ್ಷಾಂತರ ರೂ. ವಂಚಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.ವಿಟ್ಲ ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ಮಹಿಳೆ ವಿಟ್ಲಕಸಬಾ ಗ್ರಾಮದ ಫಾತಿಮ ಬಿಲ್ಡಿಂಗ್‌ನಲ್ಲಿರುವ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ತೆರಳಿ 6,000 ರೂ.…

Accident

Vittla: ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು

  Vittla: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ. ತೆಂಗಿನ ಮರದಿಂದ ಅಲ್ಯೂಮಿನಿಯಂ…

Accident

Accident: ಕೊಡಾಜೆ ಬಳಿ ಒಮ್ಮಿ ಕಾ‌ರ್ ಪಲ್ಟಿ: ಚಾಲಕ ಗಂಭೀರ

  Accident: ಚಾಲಕನ ನಿಯಂತ್ರಣ ತಪ್ಪಿ ಓಮ್ಮಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಓಮ್ಮಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು…

News

Vittla: ವಿಟ್ಲ: ಅಪ್ರಾಪ್ತನಿಗೆ ಬೈಕ್‌ ನೀಡಿದ ಮಾಲಕನಿಗೆ 32,000 ರೂ. ದಂಡ

  Vittla: ಕಾನೂನು ಉಲ್ಲಂಘಿಸಿ ಅಪ್ರಾಪ್ತ ಬಾಲಕನ ಕೈಗೆ ದ್ವಿಚಕ್ರ ವಾಹನ ನೀಡಿದಕ್ಕೆ ವಿಟ್ಲದ ವಾಹನ ಮಾಲಕರೊಬ್ಬರಿಗೆ ಬಂಟ್ವಾಳ ನ್ಯಾಯಾಲಯ 32 ಸಾವಿರ ರೂಪಾಯಿಗಳ ಭಾರಿ ದಂಡ ವಿಧಿಸಿ ತೀರ್ಪು ನೀಡಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ವಿಟ್ಲ (Vittla)…

News

Vittla: ವಿಟ್ಲ: ಟಿಪ್ಪರ್ ಕಾರು ಮುಖಾಮುಖಿ ಡಿಕ್ಕಿ: ನವವಿವಾಹಿತ ಸಾವು!

Vittla: ಮಿನಿ ಟಿಪ್ಪ‌ರ್ ಮತ್ತು ಆಲ್ಟೊ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೆ ನವವಿವಾಹಿತ ಯುವಕ ಮೃತಪಟ್ಟು, ಅವರ ಸಹೋದರಿ ಮತ್ತು ಮಗು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.

Breaking Entertainment News Kannada

Vittla:ವಿಟ್ಲ: ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಾದರಿ ಹಿ.ಪ್ರಾ ಶಾಲೆ ಆರ್‌ಎಂಎಸ್‌ಎ ವಿದ್ಯಾರ್ಥಿನಿ ಕೀರ್ತಿ ಆಯ್ಕೆ!

Vittla: ವಿಟ್ಲ (Vittla)ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

News

Vittla: ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ!

Vittla: ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ