Vivekananda college

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ | ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯ- ಕೃಷ್ಣಪ್ರಸಾದ್ ಕಾಯರ್‌ಕಟ್ಟೆ

ಪುತ್ತೂರು: ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯವಾಗುತ್ತದೆ ಎಂದು ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ದೀಪ ಪ್ರದಾನ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಉತ್ತಮ ಅಂಕಗಳನ್ನು …

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ | ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯ- ಕೃಷ್ಣಪ್ರಸಾದ್ ಕಾಯರ್‌ಕಟ್ಟೆ Read More »

ವಿವೇಕಾನಂದ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಛಾಯಚಿತ್ರ ಪ್ರದರ್ಶನಕ್ಕೆ ಚಾಲನೆ

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ. ಅದನ್ನು ನಾವು ನೆನಪಿಟ್ಟುಕೊಳ್ಳಬೇಕಾಗಿದೆ. ಪ್ರತಿದಿನವು ಸ್ಮರಿಸಬೇಕಾಗಿದೆ. ಜಾತಿ, ಧರ್ಮ ಯಾವುದನ್ನು ಲೆಕ್ಕಿಸದೆ ನಾವೆಲ್ಲ ಭಾರತೀಯರೆಂಬ ಭಾವನೆ ನಮ್ಮದಾಗಬೇಕು ಎಂದು ಪುತ್ತೂರು ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಹೇಳಿದರು. ಅವರು ಕೇಂದ್ರ ಮತ್ತು ಪ್ರಸಾರ ಸಚಿವಾಲಯ, ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಮಂಗಳೂರು ಹಾಗೂ ವಿವೇಕಾನಂದ ಕಾಲೇಜು ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ, ಕಾಲೇಜಿನಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಆಯೋಜಿಸಿದ ಛಾಯಾಚಿತ್ರ ಪ್ರದರ್ಶನ …

ವಿವೇಕಾನಂದ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಛಾಯಚಿತ್ರ ಪ್ರದರ್ಶನಕ್ಕೆ ಚಾಲನೆ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿಶೇಷ ಸಾಧನೆಗೈದ ಪ್ರಯುಕ್ತ ಈತನನ್ನು ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲೆಯ ಪುಣ್ಯಕ್ಷೇತ್ರ ನಂದಿಪುರದ ಪರಮ ಪೂಜ್ಯ ಮಹೇಶ್ವರ ಮಹಾಸ್ವಾಮಿಗಳು, ಖ್ಯಾತ ಗಾಯಕ ಮತ್ತು ಚಲನಚಿತ್ರ ನಟ ಶಶಿಧರ ಕೋಟೆ, …

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ Read More »

error: Content is protected !!
Scroll to Top