ಭಾನುವಾರ, 25 ಅಕ್ಟೋಬರ್ 2026
Trending

Vivekananda school

ದಕ್ಷಿಣ ಕನ್ನಡ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ | ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್‌ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್‌ನ…