News
Vivo Y56 5G Smartphone: Vivo Y56 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ ; ಬಂಪರ್ ಆಫರ್ ಮಿಸ್’ಮಾಡ್ಕೋಬೇಡಿ, ಕೂಡಲೇ ಖರೀದಿಸಿ !
ವಿವೋ ಕಂಪನಿಯು ಲಾಂಚ್ ಮಾಡಿ ಸೈ ಎನಿಸಿಕೊಂಡ ಫೋನ್ ಗಳಲ್ಲಿ ವಿವೋ Y56 5G ಸ್ಮಾರ್ಟ್‌ಫೋನ್ ಕೂಡ ಒಂದು.
ವಿವೋ ಕಂಪನಿಯು ಲಾಂಚ್ ಮಾಡಿ ಸೈ ಎನಿಸಿಕೊಂಡ ಫೋನ್ ಗಳಲ್ಲಿ ವಿವೋ Y56 5G ಸ್ಮಾರ್ಟ್‌ಫೋನ್ ಕೂಡ ಒಂದು.
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್ಫೋನ್ಗಳಿಗೆ ಇದ್ದಷ್ಟು ಬೇಡಿಕೆ ಬೇರೆ ಯಾವುದೇ ಸಾಧನಗಳಿಗಿಲ್ಲ. ಅದೇ ರೀತಿ ಟೆಕ್ ಕಂಪೆನಿಗಳು ಸಹ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿರುತ್ತದೆ. ಹೌದು ವಿವೋ ಕಂಪೆನಿಯಿಂದ…
ಮೊಬೈಲ್ ಎಂಬ ಮಾಯಾವಿಯ ಬಳಕೆಯಿಂದ ದಿನಂಪ್ರತಿ ಒಂದಲ್ಲ ಒಂದು ಹೊಸ ಮಾದರಿಯ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಕಡಿಮೆ ಬೆಲೆಯಲ್ಲಿ ಉತ್ತಮ ಸ್ಮಾರ್ಟ್‌ಫೋನ್ ಖರೀದಿಸಲು ಯೋಜನೆ ಹಾಕುತ್ತಿದ್ದರೆ, ನಿಮಗಾಗಿ ಸುವರ್ಣ ಅವಕಾಶವೊಂದು ಕಾದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬದ…