News
Volodymyr Zelensky: ಭಾರತದ ಮೇಲೆ ಅಮೆರಿಕದ ಸುಂಕ ವಿಧಿಸುವುದನ್ನು ಸಮರ್ಥಿಸಿದ ಝೆಲೆನ್ಸ್ಕಿ
Volodymyr Zelensky: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಒಟ್ಟು ಶೇಕಡಾ 50 ರಷ್ಟು ಸುಂಕವನ್ನು ವಿಧಿಸಿದ್ದಾರೆ.
Volodymyr Zelensky: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಒಟ್ಟು ಶೇಕಡಾ 50 ರಷ್ಟು ಸುಂಕವನ್ನು ವಿಧಿಸಿದ್ದಾರೆ.
ರಷ್ಯಾ, ಉಕ್ರೇನ್ ಮೇಲೆ ಯುದ್ಧ ಸಾರಿ ಒಂದು ವರ್ಷಗಳಾದ ಬಳಿಕ ಗತಿಸಿದ ಎಲ್ಲಾ ಘಟನೆಗಳ ವಿವರಗಳನ್ನು ಒಳಗೊಂಡಂತಹ 'ಇಯರ್' ಎಂಬ ಸಾಕ್ಷ್ಯಚಿತ್ರವನ್ನು ತಯಾರಿಸಲಾಗಿದೆ.