Health
Walking Tips: ಬೆಳಿಗ್ಗೆ ಅಥವಾ ಸಂಜೆಯ ವಾಕಿಂಗ್ ಅಲ್ಲಿ ಯಾವುದು ಬೆಸ್ಟ್? ವಿಜ್ಞಾನ ಏನು ಹೇಳುತ್ತೆ?
Walking Tips: ವಾಕಿಂಗ್ ಮಾಡೋದ್ರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ.
Walking Tips: ವಾಕಿಂಗ್ ಮಾಡೋದ್ರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ.
ಊಟ ಆದ ನಂತರ ವಾಕಿಂಗ್ ಮಾಡುವುದರಿಂದ (Walking Benefits) ದೇಹಕ್ಕೆ ಯಾವುದೇ ದೊಡ್ಡ ಕಾಯಿಲೆಗಳು ಬರುವುದಿಲ್ಲ ಎನ್ನುತ್ತಾರೆ ವೈದ್ಯರು.
ನಾವು ಇತ್ತೀಚಿಗೆ ಬಹಳ ಸೋಮಾರಿಗಳಾಗಿದ್ದೇವೆ. ಕೇವಲ ತಿನ್ನಲು ಇಷ್ಟಪಡುತ್ತೇವೆ ಆದರೆ ದೇಹಕ್ಕೆ ದೈಹಿಕ ಕಸರತ್ತನ್ನು ನೀಡಲು ಮನಸ್ಸು ಮಾಡುವುದಿಲ್ಲ. ಇಂದಿನ ಬ್ಯುಸಿ ಷೆಡ್ಯೂಲ್’ನಲ್ಲಿ ನಮ್ಮ ಆರೋಗ್ಯ ಬಗ್ಗೆ ಕಾಳಜಿವಹಿಸಲು ಸಮಯವಿರುವುದಿಲ್ಲವಾದರೂ, ಫಿಟ್‌ನೆಸ್ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಬೇಕಾದದ್ದು ಅತ್ಯಗತ್ಯ.…