Interesting
Social Media Fact: ಸೋಶಿಯಲ್ ಮೀಡಿಯಾ ಸುದ್ದಿಯಿಂದ ಗೊಂದಲ ಉಂಟಾಗುತ್ತಾ? ಮೋಸ ಹೋಗುತ್ತೀರಾ? ಹಾಗಿದ್ರೆ ಈ ಮೂಲಕ ಫ್ಯಾಕ್ಟ್ ತಿಳಿದುಕೊಳ್ಳಿ!
Social Media Fact: ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಯ ಬಗ್ಗೆ ಸತ್ಯಾಸತ್ಯತೆ ಬಗ್ಗೆ ಯಾವ ಸುದ್ದಿ ಸುಳ್ಳು, ಯಾವ ವಿಚಾರ ನಿಖರವಾಗಿದೆ ಎಂಬ ಮಾಹಿತಿ ತಿಳಿಯಲು ಈ ರೀತಿ ಮಾಡಿ.

