ವಿಧಾನ ಸಭಾ ಚುನಾವಣೆ : ಶಶಿಕಾಂತ್ ಸೆಂಥಿಲ್ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಮುಖ್ಯಸ್ಥ

ಮುಂಬರುವ ವಿಧಾನ ಸಭಾ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ಮುಖ್ಯಸ್ಥರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಐಸಿಸಿ ನೇಮಿಸಿದೆ. ಸುನೀಲ್ ಕಾನುಗೌಳಿ ಅವರು ಒಟ್ಟು ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ. ಕೆಪಿಸಿಸಿ ಉಸ್ತುವಾರಿ ಸೂರಜ್ ಹೆಗಡೆ ಹಾಗೂ ಪ್ರಧಾನ ಕಾರ್ಯದರ್ಶಿ ಮೆಹರೋಝ್ ಖಾನ್ ವಾರ್ ರೂಮ್ ನ ಪ್ರತಿದಿನದ ಚಟುವಟಿಕೆಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮುಂಬರುವ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಂ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು …

ವಿಧಾನ ಸಭಾ ಚುನಾವಣೆ : ಶಶಿಕಾಂತ್ ಸೆಂಥಿಲ್ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಮುಖ್ಯಸ್ಥ Read More »