ಶನಿವಾರ, 24 ಅಕ್ಟೋಬರ್ 2026

Warrior Dividend

International

Donald Trump: ಪ್ರತಿ ಯೋಧನಿಗೂ 1.60 ಲಕ್ಷ ಗಿಫ್ಟ್: ಟ್ರಂಪ್‌ ಘೋಷಣೆ

Donald Trump: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump), ಅಮೆರಿಕವನ್ನ ವಲಸಿಗರಹಿತ ದೇಶವನ್ನಾಗಿ ಮಾಡುವತ್ತ ಅತಿ ವೇಗವಾಗಿ ಮುನ್ನುಗ್ಗುತ್ತಿದ್ದಾರೆ. ಈ ನಡುವೆ ಸಶಸ್ತ್ರಪಡೆಗಳ ಸೇವೆ ಮತ್ತು ತ್ಯಾಗವನ್ನ ಸ್ಮರಿಸಲು ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ. ಹೌದು.…