Browsing Tag

Watsapp

ಈ ವಾಟ್ಸ್‌ಆಯಪ್ ನೀತಿಯನ್ನು ಉಲ್ಲಂಘಿಸಿದರೆ ಜೈಲು ಸೇರುತ್ತೀರಾ !

ವಾಟ್ಸ್‌ಆಯಪ್ ನೀತಿಯನ್ನು ಉಲ್ಲಂಘಿಸಿದರೆ, ನಿಮ್ಮ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬಹುದು. ನಿರಂತರವಾಗಿ ನೀತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಪ್ರಕರಣವನ್ನು ದಾಖಲಿಸಬಹುದು. ತಪ್ಪಿಗಸ್ಥರು ಜೈಲೂ ಸೇರಬಹುದು.ವಾಟ್ಸ್‌ಆಯಪ್ ನೀತಿಯ ಅಡಿಯಲ್ಲಿ, ಸಮಾಜಕ್ಕೆ ಹಾನಿಕಾರಕ ಅಥವಾ

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ !! | 1 ರೂ. ವಾಟ್ಸಾಪ್ ಪೇ ಮಾಡಿ 100 ರೂ. ವರೆಗೆ ಕ್ಯಾಶ್ ಬ್ಯಾಕ್ ಗೆಲ್ಲುವ…

ವಾಟ್ಸಾಪ್ ಬಳಕೆದಾರರಿಗೆ ಸಿಹಿ ಸುದ್ದಿಯಿದೆ. ವಾಟ್ಸಾಪ್ ತನ್ನ ಬಳಕೆದಾರರಿಗೆ ಕ್ಯಾಶ್ ಬ್ಯಾಕ್ ಪಡೆದುಕೊಳ್ಳುವ ಅವಕಾಶ ನೀಡುತ್ತಿದೆ. ಭಾರತದಲ್ಲಿ ವಾಟ್ಸಾಪ್ ಬಳಕೆದಾರರಿಗೆ ರೂ.105 ಕ್ಯಾಶ್ ಬ್ಯಾಕ್ ಕೊಡುಗೆ ರೂಪದಲ್ಲಿ ಸಿಗುತ್ತಿದೆ. ಈ ತ್ವರಿತ ಸಂದೇಶ ರವಾನಿಸುವ ಆಪ್ ನಲ್ಲಿ ಬಳಕೆದಾರರು ಕೇವಲ

ವಾಟ್ಸಪ್ ಬಳಕೆದಾರರಿಗೆ ಸಿಹಿ ಸುದ್ದಿ ಎರಡು ಹೊಸ ಫೀಚರ್ ಬಿಡುಗಡೆ

ವಾಟ್ಸಾಪ್, ಈಗ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮೆಟಾ ಒಡೆತನದ ಇನ್ಸ್‌ಸ್ಟೆಂಟ್‌ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಕಳೆದ ಕೆಲವು ದಿನಗಳಿಂದ ತನ್ನ ಅನೇಕ ಹೊಸ ವೈಶಿಷ್ಟ್ಯಗಳ ಮೇಲೆ ಕೆಲಸ ಮಾಡುತ್ತಿದೆ. ಆದಾಗ್ಯೂ, ಕಂಪನಿಯು ಕೆಲವು ವೈಶಿಷ್ಟ್ಯಗಳನ್ನು ಪರಿಚಯಿಸಿದೆ.

ಬರೋಬ್ಬರಿ 16 ಲಕ್ಷ ಭಾರತೀಯರ ಖಾತೆಗಳನ್ನು ಬ್ಯಾನ್ ಮಾಡಿದ ವಾಟ್ಸಪ್ !! – ಕಾರಣ !??

ಈಗಿನ ಕಾಲದಲ್ಲಿ ವಾಟ್ಸಪ್ ಬಳಸದವರಿಲ್ಲ. ಎಲ್ಲರಿಗೂ ಇದರ ಬಳಕೆ ಅತ್ಯಗತ್ಯ. ಇತ್ತೀಚೆಗೆ ಬಂದ ವಾಟ್ಸಪ್ ನ ಮಾಸಿಕ ವರದಿಯ ಪ್ರಕಾರ, ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್ ಏಪ್ರಿಲ್ ತಿಂಗಳಲ್ಲಿ 1.6 ಮಿಲಿಯನ್ ಭಾರತೀಯ ಬಳಕೆದಾರರ ಖಾತೆಗಳನ್ನು ನಿಷೇಧಿಸಿದೆಯಂತೆ !!ಹೌದು. ಬಳಕೆದಾರರ ದೂರುಗಳ

ವಾಟ್ಸಪ್ ಬಳಕೆದಾರರಿಗೆ ಇಲ್ಲಿದೆ ಗುಡ್ ನ್ಯೂಸ್ !! | ಸದ್ಯದಲ್ಲೇ ಬಳಕೆದಾರರ ಅನುಕೂಲಕ್ಕಾಗಿ ಬರಲಿದೆ ಈ ಅದ್ಭುತ ಫೀಚರ್

ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಇನ್ಸ್ಟ್ರಾಗ್ರಾಮ್, ವಾಟ್ಸಾಪ್, ಫೇಸ್ಬುಕ್ ಗಳಲ್ಲಿ ಆಗಾಗ್ಗೆ ಹೊಸ ಫೀಚರ್ ಗಳು ಬರುವುದು ಮಾಮೂಲಿ. ಹಾಗೆಯೇ ಹಲವು ದಿನಗಳಿಂದ ಟ್ವಿಟ್ಟರ್ ಬಳಕೆದಾರರು ಮೆಸೇಜ್ ಎಡಿಟ್ ಬಟನ್ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಟ್ವಿಟ್ಟರ್ ಈ ಎಡಿಟ್ ಬಟನ್ ಅನ್ನು

ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ | ಇನ್ನು ಮುಂದೆ ವಾಟ್ಸಪ್ ನಲ್ಲೇ ಡೌನ್‌ಲೋಡ್ ಮಾಡಬಹುದು DL-RC…

ಅದೆಷ್ಟೋ ಬಾರಿ ನಾವು ಮನೆಯಿಂದ ಹೊರಡುವಾಗ ಆತುರದಲ್ಲಿ ಗಾಡಿ ಲೈಸೆನ್ಸ್ ಜೊತೆಯಲ್ಲಿ ಕೊಂಡೊಯ್ಯುವುದನ್ನು ಮರೆಯುತ್ತೇವೆ. ಅಂದು ಎಲ್ಲಿಯಾದರೂ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡರೆ ತುಂಬಾನೇ ತೊಂದರೆ ಅನುಭವಿಸಬೇಕಾಗುತ್ತದೆ. ಆದರೆ ಇದೀಗ ಜನರ ಈ ಸಮಸ್ಯೆಗೆ ಸರ್ಕಾರ ಬ್ರೇಕ್ ಹಾಕಿದೆ.ಹೌದು.

ಯಾರಿಗೂ ತಿಳಿಯದಂತೆ ವಾಟ್ಸಪ್ ಗ್ರೂಪ್ ನಿಂದ ಹೊರ ಬರುವುದು ಹೇಗೆ !??

ಈಗಿನ ಕಾಲದಲ್ಲಿ ಜನಪ್ರಿಯ ಮೆಸೇಜಿಂಗ್ ಪ್ಲಾಟ್‍ಫಾರ್ಮ್ ವಾಟ್ಸಪ್ ಬಳಕೆ ಮಾಡದೆ ಇರುವವರು ಯಾರೂ ಇಲ್ಲ. ಅದಲ್ಲದೆ ಈ ಆ್ಯಪ್ ತಿಂಗಳಿಗೊಮ್ಮೆ ಅಪ್ಡೇಟ್ ಆಗುತ್ತಾ ಇರುತ್ತದೆ. ಅದೇ ರೀತಿ ಮತ್ತೆ ವಾಟ್ಸಾಪ್ ಅಪ್ಡೇಟ್ ಆಗಿದ್ದು, ಈ ಬಾರಿ ಹೊಸ ವೈಶಿಷ್ಟ್ಯದೊಂದಿಗೆ ಮೂಡಿಬಂದಿದೆ.ಈ ಆ್ಯಪ್‍ನಲ್ಲಿ

ಕಾಲೇಜು ವಾಟ್ಸಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕ್ಕರ್ ಕಳುಹಿಸಿದ ವಿದ್ಯಾರ್ಥಿನಿ !! | ಎಬಿವಿಪಿ ಸಂಘಟನೆಯಿಂದ…

ರಾಜ್ಯದಲ್ಲಿ ಇನ್ನೂ ಹಿಜಾಬ್ ವಿವಾದ ಮುಗಿದಿಲ್ಲ. ಹೀಗಿರುವಾಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ದೇಶದ್ರೋಹದ ಆರೋಪ ಕೇಳಿಬರುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ

ವಾಟ್ಸಾಪ್ ಗ್ರೂಪ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಅಡ್ಮಿನ್ ಹೊಣೆಯಲ್ಲ ಎಂದ ಹೈಕೋರ್ಟ್

ವಾಟ್ಸಾಪ್ ಗ್ರೂಪ್ ಗಳಲ್ಲಿ ಸದಸ್ಯರು ಹಾಕುವ ಆಕ್ಷೇಪಾರ್ಹ ಯಾ ಕಾನೂನು ಬಾಹಿರ ಅಸಂಬದ್ಧ ಪೋಸ್ಟ್ ಗಳಿಗೆ ಆ ಗ್ರೂಪ್ನ ಅಡ್ಮಿನ್ ಹೊಣೆಗಾರನಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಈ ಬಗ್ಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಿಂದ ಅಡ್ಮಿನ್ ಹೆಸರನ್ನು ಕೈಬಿಡುವಂತೆ ಪೊಲೀಸರಿಗೆ

ತುಳುನಾಡ ಕಾರ್ಣಿಕ ದೈವ ಕೊರಗಜ್ಜನಿಗೆ ಮತ್ತೊಮ್ಮೆ ಅವಮಾನ !! | ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡುವ…

ಕರಾವಳಿ ಭಾಗದ ಭಕ್ತರು ಯಾವುದೇ ಕಷ್ಟ ಕಾರ್ಪಣ್ಯಗಳು ಎದುರಾದಾಗ ಕೊರಗಜ್ಜ ದೇವರಿಗೆ ಹರಕೆ ಹೊರುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಬೇಕೆಂದರೆ ಒಂದು ಬಾಟಲಿ ಎಣ್ಣೆ, ಚಕ್ಕುಲಿ ಮತ್ತು ಒಂದು ಕಟ್ಟು ಬೀಡಿಯನ್ನು ಕೊರಗಜ್ಜನಿಗೆ ಹರಕೆಯಾಗಿ ಸಲ್ಲಿಸುತ್ತಾರೆ. ಇಂತಹ ಕಾರ್ಣಿಕ ದೈವಕ್ಕೆ ಮತ್ತೊಮ್ಮೆ