ಗ್ಯಾಸ್ಟ್ರಿಕ್‌ ಸಮಸ್ಯೆ ಇರೋರು ಎಳನೀರು ಕುಡಿದರೆ ಬೆಸ್ಟ್!

ಆಧುನಿಕ ಜಗತ್ತಿನಲ್ಲಿ ತಂತ್ರಜ್ಞನದಿಂದ ಸಂಶೋಧನೆ ಮಾಡಬಹುದು ಆದರೆ ನೈಸರ್ಗಿಕ ಆರೋಗ್ಯವನ್ನು ವೃದ್ಧಿಸಲು ಸಾಧ್ಯವಿಲ್ಲ. ಇತ್ತೀಚಿನ ಆಹಾರಗಳಲ್ಲಿ ಕಲಬೆರಕೆಗಳೇ ತುಂಬಿರುವುದು ನಮಗೆ ಗೊತ್ತಿರುವ ವಿಚಾರ. ಎದೆಯುರಿ, ಹೊಟ್ಟೆ ಉಬ್ಬರ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಸಾಮಾನ್ಯವಾಗಿ ಅಸಿಡಿಟಿ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಅದಕ್ಕಾಗಿ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಪ್ರತಿದಿನ ಈ ಔಷಧಿಗಳು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವೈದ್ಯರ ಅಭಿಪ್ರಾಯ. ಹಾಗಂತ ಔಷಧ ತೆಗೆದುಕೊಳ್ಳದೆ ಹೋದರೆ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ಇದರಿಂದ ಹೃದಯಕ್ಕೆ ಕೂಡ …

ಗ್ಯಾಸ್ಟ್ರಿಕ್‌ ಸಮಸ್ಯೆ ಇರೋರು ಎಳನೀರು ಕುಡಿದರೆ ಬೆಸ್ಟ್! Read More »