ವಯನಾಡಿನಲ್ಲಿ ಭೀಕರ ಮೇಘಸ್ಫೋಟ- ಇಬ್ಬರು ಜೀವಂತ ಸಮಾಧಿ
ತಿರುವನಂತಪುರಂ: ವಯನಾಡಿನಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಉಂಟಾಗಿರುವ ಘಟನೆ ನಡೆದಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ನಡೆದಿದೆ. ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20…










