WCD : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ | ಈ ಕೂಡಲೇ ಅರ್ಜಿ ಸಲ್ಲಿಸಿ, ಆ.10 ಅರ್ಜಿ ಸಲ್ಲಿಸಲು…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.
ಒಟ್ಟು ಆರು ಹುದ್ದೆಗಳು ಖಾಲಿ ಇದ್ದು, ಅವುಗಳ ನೇಮಕಾತಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ಅರ್ಹ…