News
ಕರ್ನಾಟಕ ಮಳೆ: ಇಂದು ಕೂಡಾ ಹಲವು ಕಡೆ ಗುಡುಗು ಸಹಿತ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಹಲವು ಕಡೆ ಇಂದು ಕೂಡಾ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…




