ಶನಿವಾರ, 24 ಅಕ್ಟೋಬರ್ 2026

weather forecast

News

Holiday : ರಾಜ್ಯದಲ್ಲಿ ಭಾರಿ ಮಳೆ, ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ ?

Holiday: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲ ಝಳ (ತಾಪಮಾನ) ಹೆಚ್ಚಳವಾಗುತ್ತಿರುವ ನಡುವೆ ರಾಜ್ಯದಲ್ಲಿ ಸುಮಾರು 9 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

News

Rain: ಇಂದಿನಿಂದ 3 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!!

Rain: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲ ಝಳ (ತಾಪಮಾನ) ಹೆಚ್ಚಳವಾಗುತ್ತಿರುವ ನಡುವೆ ಮಾರ್ಚ್‌ 11, ಮಾರ್ಚ್‌12 ಹಾಗೂ ಮಾರ್ಚ್‌13 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. 

News

Karnataka Rain: ರಾಜ್ಯದಲ್ಲಿ ಮೂರು ದಿನ ವರುಣಾರ್ಭಟ ಸಾಧ್ಯತೆ

Karnataka Rain: ಕರಾವಳಿ ಭಾಗ ಸೇರಿ ರಾಜ್ಯದ ಕೆಲವು ಕಡೆಗಳಲ್ಲಿ ತಾಪಮಾನದ ಏರಿಕೆ ಉಂಟಾಗಿದೆ. ಇದರ ನಡುವೆ ಹವಾಮಾನ ಇಲಾಖೆಯು ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ. 

News

Weather Forecast: ಕರ್ನಾಟಕದ ಹವಾಮಾನ ವರದಿ: ಅ. 30ರ ತನಕ ಮಳೆ ಕಡಿಮೆಯಾದರೂ ಬಿಸಿಲು-ಮೋಡದ ಆಟ

Weather Forecast: ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ ಕರಾವಳಿ(Coastal) ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ(Cloudy) ವಾತಾವರಣದ ಮುನ್ಸೂಚನೆ ಇದೆ.

News

Weather Forecast: ಕರ್ನಾಟಕದ ಹವಾಮಾನ ಹೇಗಿದೆ? ಗುಡುಗು ಸಹಿತ ಮಳೆಯ ಮುನ್ಸೂಚನೆ

Weather Forecast: ಕಾಸರಗೋಡು ಜಿಲ್ಲೆಯ ಕಡಲ ತೀರ ಭಾಗಗಳ ಸುತ್ತಮುತ್ತ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಗಳ ಘಟ್ಟದ ಕೆಳಗಿನ ತಾಲೂಕು ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ(Thunder & Rain) ಮುನ್ಸೂಚನೆ ಇದೆ.

News

Weather Forecast: ಕರ್ನಾಟಕದ ಹವಾಮಾನ ವರದಿ: ಅ.26ರಿಂದ ಬಿಸಿಲಿನ ವಾತಾವರಣದ ಮುನ್ಸೂಚನೆ

Weather Forecast: ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ(State) ಉತ್ತರ ಕರಾವಳಿ(Coastal), ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ(Heavy Rain).

News

Weather Forecast: ಕರ್ನಾಟಕದ ಇಂದಿನ ಹವಾಮಾನ ವರದಿ: ಅಕ್ಟೋಬರ್ 6ರ ನಂತರ ಮಳೆ ಜಾಸ್ತಿಯಾಗುವ ಲಕ್ಷಣ

Weather Forecast: ಕಾಸರಗೋಡು( Kasaragodu) ಅಲ್ಲಲ್ಲಿ ಮೋಡದ ವಾತಾವರಣದ(Cloudy) ಮುನ್ಸೂಚನೆ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ(Rain) ಸಾಧ್ಯತೆ ಇದೆ.

News

Weather Forecast: ಕರ್ನಾಟಕ ಹವಾಮಾನ ವರದಿ : ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ

Weather Forecast: ಕರಾವಳಿ ಭಾಗವಾದ ಕಾಸರಗೋಡಿನ ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

News

Weather Forecast: ಕರ್ನಾಟಕದ ಹವಾಮಾನ ವರದಿ : ಸೆ. 30ರ ವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣ

Weather Forecast: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಇಂದು ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.