ರಾಜ್ಯದ ಸರಕಾರಿ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ!!!

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ( Education Minister BC Nagesh ) ಅವರು, ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಡಿ ನೂತನವಾಗಿ ಶಾಲಾ ಶಿಕ್ಷಣ ಸಚಿವರ ಜಾಲತಾಣ (EM Web Portal) ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸುವ ತಂತ್ರಾಂಶವನ್ನು ಸಮರ್ಪಿಸಿದರು. ಆ ಬಳಿಕ ಮಾತನಾಡಿದ ಅವರು, ‘ಶಾಲಾ ಶಿಕ್ಷಣ ಇಲಾಖೆಯ ಕುರಿತು ಅಗತ್ಯ ಮಾಹಿತಿ ಒದಗಿಸುವ …

ರಾಜ್ಯದ ಸರಕಾರಿ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ!!! Read More »