ಶನಿವಾರ, 24 ಅಕ್ಟೋಬರ್ 2026

Weekend

Entertainment

BBK9 : ರೂಪೇಶ್ ಶೆಟ್ಟಿ ಕಾಲೆಳೆದ ಕಿಚ್ಚ | ಸಾನ್ಯಾ ಹೆಸರಿನಲ್ಲಿ ಎರಡೆರಡು ಪ್ಲೇಟ್ ಊಟ | ನಕ್ಕು ನಕ್ಕು ಸಾಕಾದ ಮನೆಮಂದಿ!

ಕನ್ನಡಿಗರಲ್ಲಿ ಮನೆ ಮಾಡಿರುವ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಬಗ್ಗೆ ಈಗಾಗಲೇ ನಮಗೆ ಗೊತ್ತೇ ಇದೆ. ಬಿಗ್ ಬಾಸ್ ನ ಸ್ಪರ್ಧಿಗಳಲ್ಲಿ ದಿನೇ ದಿನೇ ಕಳೆದ ಹಾಗೆಯೇ ಕಾಂಪಿಟೇಶನ್​ ಹೆಚ್ಚಾಗ್ತನೇ ಇದೆ. ಒಂದೊಂದು ವಾರನೂ ಒಬ್ಬೊಬ್ಬರು…