Health
Juice : ಪ್ರತಿದಿನ ಜ್ಯೂಸ್ ಕುಡಿಯೋದು ದೇಹಕ್ಕೆ ಒಳ್ಳೆಯದಾ ಕೆಟ್ಟದಾ? ಇಲ್ಲಿದೆ ಅಚ್ಚರಿಯ ಸಂಗತಿ!
ಇವುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು, ಇದು ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು (problems ) ತಂದೊಡ್ಡುವ ಸಾಧ್ಯತೆ ಇರುತ್ತದೆ.
ಇವುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು, ಇದು ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು (problems ) ತಂದೊಡ್ಡುವ ಸಾಧ್ಯತೆ ಇರುತ್ತದೆ.
ಕೆಲವರು ತೂಕ ಇಳಿಸಿಕೊಳ್ಳಲು ಸಾಕಷ್ಟು ಹರಸಾಹಸ ಪಡುತ್ತಾರೆ. ವರ್ಕ್ ಔಟ್, ಡಯಟ್ ಹೀಗೇ ಹಲವಾರು ವಿಧಾನಗಳ ಮೊರೆ ಹೋಗುತ್ತಾರೆ. ಆದರೆ ಇಲ್ಲಿ ನೀಡಿರುವ ಕೆಲವು ತರಕಾರಿ ಮತ್ತು ಹಣ್ಣುಗಳ ಜ್ಯೂಸ್ ನಿಮ್ಮ ಕೂಡ ತೂಕ ಇಳಿಕೆಗೆ ಸಹಕಾರಿಯಾಗಿದೆ. ಜ್ಯೂಸ್…