Education
CBSE Exam : ಸಿಬಿಎಸ್‌ಇ ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ! ಇನ್ನು ಮುಂದೆ ಪರೀಕ್ಷೆ ಅತೀ ಸುಲಭ!
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 9, 10, 11 ಮತ್ತು 12 ನೇ ತರಗತಿಯ ಅಂತಿಮ ಪರೀಕ್ಷೆಗಳ ಮೌಲ್ಯಮಾಪನ ಅಭ್ಯಾಸಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಬದಲಿಸಿದೆ.