News
Mangaluru: ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಕ್ಯಾ. ಚೌಟ ಆಗ್ರಹ!
Mangaluru: ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಪ್ರಾಣ ಉಳಿಸಿದ ಮಂಗಳೂರಿನ (Mangaluru) ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಯನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶ್ಲಾಘಿಸಿದ್ದಾರೆ.

